ವಾರೆಗಣ್ಣನೋಟ, ಪಿಸುಮಾತು, ಲಜ್ಜೆ ,ತುಂಬು ಸಡಗರದ ನಡುವೆ
ಹರುಷವೇ ಮನೆಮಾಡಿತ್ತು ಮನದಿ ನಮ್ಮ ವಿವಾಹದಂದು
ವಿಪರ್ಯಾಸವೇನೋ - ಇದು ನನ್ನ ನಿನ್ನ ಕದನ
ವಾದ ವಿವಾದ, ಸಿಡುಕು, ಮುನಿಸು, ಭಿನ್ನಾಭಿಪ್ರಾಯವೆಲ್ಲಾ ಸೇರಿ
ದಡ ಸೇರದ ದೋಣಿಯಾಯ್ತು ನಮ್ಮ ಬಾಳು
ವಿಧಿಯಾಟವೇನೋ ಇದು - ನನ್ನ ನಿನ್ನ ವಿಚ್ಛೇದನ
ರಣರಂಗದಲ್ಲಿರುವಂಥ ದ್ವೇಷ, ದರ್ಪ, ಅಸೂಯೆ, ದುರಭಿಮಾನಗಳ ನಡುವೆ
ಹತ್ಯೆಯಾಗಿತ್ತು ಸುಖ ಸಂತೋಷ ನಮ್ಮ ಒಡಲಾಳದಲ್ಲಿ
ಇದು ನಾನು ನನ್ನ ಗೆಳತಿ ಇಂದುಶ್ರೀ analog communication theory class ಅಲ್ಲಿ ಬರೆದಿದ್ದು... ಹಾಗಾಗಿ ಇದರ ಕ್ರೆಡಿಟ್ ಇಬ್ಬರಿಗೂ ಸೇರುತ್ತೆ....
3 comments:
ha ha joint kavana na ny way its gud
kog(i)le gaana.. :P
nice one.. :)
nice :):)
intha kavana galu bartha irali..:)
Post a Comment